ಜೀವ ವಾಕ್ಯ :09.09.2026 IIಬುಧವಾರII ಇಂದಿನ ಬೈಬಲ್ ವಾಚನ - ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು
ಜೀವ ವಾಕ್ಯ :07.09.2026 - ಸೋಮವಾರII ಇಂದಿನ ಬೈಬಲ್ ವಾಚನ II ಸಬ್ಬತ್ತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ?
ಜೀವ ವಾಕ್ಯ :06.09.2026 - ಸಾಧಾರಣ ಕಾಲದ 23ನೇ ಭಾನುವಾರ II ಇಂದಿನ ಬೈಬಲ್ ವಾಚನ IIಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.
ಜೀವ ವಾಕ್ಯ :04.09.2026 - ಶುಕ್ರವಾರII ಇಂದಿನ ಬೈಬಲ್ ವಾಚನIIಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ
ಜೀವ ವಾಕ್ಯ :03.09.2026 - ಗುರುವಾರ II ಇಂದಿನ ಬೈಬಲ್ ವಾಚನ IIಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ
ಜೀವ ವಾಕ್ಯ :01.09.2026 - ಇಂದಿನ ಬೈಬಲ್ ವಾಚನ | ಎಂಥಾ ಮಾತುಗಳಿವು, ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆ ಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ
ಜೀವ ವಾಕ್ಯ :30.08.2026 - ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ
ಜೀವ ವಾಕ್ಯ :28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು
ಜೀವ ವಾಕ್ಯ :27.08.2026 - ಎಚ್ಚರಿಕೆಯಿಂದಿರಿ, ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ
ಜೀವ ವಾಕ್ಯ :25.08.2026 - ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯ ನೀತಿ, ದಯೆ ದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ
ಜೀವ ವಾಕ್ಯ :21.08.2026 - ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು
ಜೀವ ವಾಕ್ಯ :18.08.2026 - ನೋಡಿ, ನಾವು ಎಲ್ಲವನ್ನು ಬಿಟ್ಟುಬಿಟ್ಟು ತಮ್ಮನ್ನು ಹಿಂಬಾಲಿಸಿದ್ದೇವೆ. ನಮಗೇನು ದೊರಕುತ್ತದೆ
ಜೀವ ವಾಕ್ಯ :12.08.2026 - ನಿನ್ನ ಸೋದರನು ನಿನಗೆ ಅಪರಾಧ ಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು